ಹುಬ್ಬಳ್ಳಿ ನಗರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲಿಸಿದ ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ 52 ರ ವ್ಯಾಪ್ತಿಯ ಮಾರುತಿ ನಗರ ಮತ್ತು ಪ್ರಶಾಂತ ನಗರಕ್ಕೆ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.. ಸ್ಥಳೀಯ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು,ತಕ್ಷಣವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.. ಈ ಸಂದರ್ಭದಲ್ಲಿ ಪ್ರಮುಖರಾದ ಶ ರಾಮನಗೌಡ ಶೆಟ್ಟನಗೌಡರ, ಹರೀಶ ಜಂಗ್ಲಿ, ಕಿಶನ ಬಿಲಾನಾ ಹಾಗೂ ಇತರರು ಉಪಸ್ಥಿತರಿದ್ದರು.