ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ರಾಮದುರ್ಗದಲ್ಲಿ ಮಲ್ಲಣ್ಣ ಯಾದವಾಡ ಅವರಿಗೆ ನನ್ನ ಬೆಂಬಲ: ನಗರದಲ್ಲಿ ಶಾಸಕ ಅಶೋಕ್ ಪಟ್ಟಣ
ಡಿಸಿಸಿ ಬ್ಯಾಂಕ್ ಚುನಾವಣೆ ರಾಮದುರ್ಗದಲ್ಲಿ ಮಲ್ಲಣ್ಣ ಯಾದವಾಡ ಅವರಿಗೆ ನನ್ನ ಬೆಂಬಲ ಎಂದು ಶಾಸಕ ಅಶೋಕ್ ಪಟ್ಟಣ ಹೇಳಿದರು. ರಾಮದುರ್ಗ ಪಿಕೆಪಿಎಸ್ ನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮಲ್ಲಣ್ಣ ಯಾದವಾಡ ಅವರಿಗೆ ತಮ್ಮ ಬೆಂಬಲ ನೀಡುವುದಾಗಿ ಹೇಳಿದರು ಭಾನುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ನಾವು ನಿರ್ದೇಶಕ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದರೂ, ಕೆಲವು ಕಾರಣಗಳಿಂದ ಹಿಂದೆ ಸರಿದು ಮಲ್ಲಣ್ಣ ಯಾದವಾಡ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು