ಲಿಂಗಸೂರು: ಪಟ್ಟಣದಲ್ಲಿನ ಬಿ.ಇಡಿ ಪರೀಕ್ಷಾ ಕೇಂದ್ರ ರದ್ದುಪಡಿಸುವಂತೆ ನಮ್ಮ ಕರ್ನಾಟಕ ಸೇನೆ ಮನವಿ
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಆರಂಭಿಸಲಾಗದ ಬಿ.ಇಡಿ ಪರೀಕ್ಷಾ ಕೇಂದ್ರ ರದ್ದುಪಡಿಸುವಂತೆ ನಮ್ಮ ಕರ್ನಾಟಕ ಸೇನೆ ಸಂಘಟನೆಯ ಮುಖಂಡರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಪರೀಕ್ಷೆ ಕೇಂದ್ರದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ನಡೆಸಲಾಗುತ್ತಿದು ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರು ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.