ಹುಣಸಗಿ: ಬೆನಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಹೋಗಿದ ಮಳೆ ನೀರು, ನೀರು ಹೊರಹಾಕಿ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು
Hunasagi, Yadgir | Jul 24, 2025
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಸುರಿದ ಭಾರೀ ಮಳೆಯಿಂದ ಶಾಲಾ ಕೋಣೆಯೊಳಗೆ...