ಮಂಗಳೂರು: ಮಂಗಳೂರಿನ ಬಜಿಲಕೇರಿಯ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ತಂಡದಿಂದ ವಿಶೇಷ ಗೋಪೂಜೆ
ಮಂಗಳೂರಿನ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋಪೂಜೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಮಂಜುಳಾ ನಾಯಕ್ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.