ಸುವರ್ಣ ಏಜ್ಯಕೇಶನ್ ಟ್ರಸ್ಟ್ ಹಾಗೂ ಮಲ್ಲಸಜ್ಜನ ಯೋಗ ತರಬೇತಿ ಕೇಂದ್ರದಿಂದ ನವೆಂಬರ್ ೧೬ರಂದು ಧಾರವಾಡದಿಂದ ಹುಬ್ಬಳ್ಳಿ ಸಿದ್ದಾರೂಢ ಮಠದವರೆಗೆ ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಸವಿತಾ ಅಮರಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸಾವಿರಕ್ಕೂ ಅಧಿಕ ಜನರು ಸ್ವಯಂಪ್ರೇರಿತರಾಗಿ ಭಾಗವಹಿಸಿದ್ದರು. ಈ ಬಾರಿ ಅದಕ್ಕಿಂ