ಅಥಣಿ: ಪಟ್ಟಣದಲ್ಲಿ ದಲಿತ ಪರ ಸಂಘಟನೆಯಿಂದ ಬೃಹತ್ ಪ್ರತಿಭಟನೆ
Athni, Belagavi | Oct 15, 2025 ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಶೂ ಎಸೆದ ಆರೋಪಿಗೆ ಕಠೀಣ ಶಿಕ್ಷೆಗೊಳಪಡಿಸಲು ಆಗ್ರಹಿಸಿ ವಿವಿಧ ದಲಿತ ಪರ ಸಂಘಟನೆಯವರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರ ದಲಿತ ಮುಖಂಡ ಪ್ರಶಾಂತ ಕೋಟಗೆರಾ ನೇತೃತ್ವದಲ್ಲಿ ತಹಸೀಲ್ದಾರಿಗೆ ಸಲ್ಲಿಸಿದರು. ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ