ರಾಯಚೂರು: ನಗರ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ
ಗ್ರಂಥಾಲಯ ಸಪ್ತಾಹ ದಿನಾಚರಣೆ
ನಗರ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ದಿನಾಚರಣೆ ನವೆಂಬರ್ 14 ರಿಂದ ನವೆಂಬರ್ 20ರವರೆಗೆ ಆಚರಿಸಲ್ಪಡುವ ರಾಷ್ಟೀಯ ಗ್ರಂಥಾಲಯ ಸಪ್ತಾಹವನ್ನು ನಗರದ ನಗರ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಕೂಡ ನಡೆಯಿತು. ಮುಖ್ಯ ಗ್ರಂಥಾಲಯಾಧಿಕಾರಿ ನಿರ್ಮಲಾ ಹೆಚ್ ಹೊಸೂರು ಅವರು ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಚಾಲನೆ ನೀಡಿದ್ದಾರೆ ಎಂದು ನವೆಂಬರ್ 16 ರಂದು ಸಂಜೆ 6-00 ಗಂಟೆಗೆ ಮಾಧ್ಯಮಕ್ಕೆ ಮಾಹಿತಿ ನೀ