ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸದಸ್ಯರು ಕುಂದಗೋಳ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಅದರಂತೆಯೇ ಕುಂದಗೋಳ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಗ್ರಾಮ ಪಂಚಾಯಿತಿ ನೌಕರ ಭವಿಷ್ಯ ನಿಧಿ ಅನುಷ್ಠಾನ, ತಾಲೂಕ ಮಟ್ಟದ ಗ್ರಾಮ ಪಂಚಾಯಿತಿ ನೌಕರ ಕುಂದು-ಕೊರತೆಗಳ ಸಭೆ