ಸಿರವಾರ: ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗ ದಿನಾಚರಣೆ
Sirwar, Raichur | Mar 26, 2024 ಸಿರವಾರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ವಿಶ್ವ ಕ್ಷಯರೋಗ ದಿನಾಚರಣೆ ಮಾಡಲಾಯಿತು. ವಿಶ್ವ ಕ್ಷಯರೋಗ ದಿನಾಚರಣೆ ಜಾಥಕ್ಕೆ ಆಯುಷ್ಯ ವೈದ್ಯಾಧಿಕಾರಿ ಡಾ.ಸುನೀಲ್ ಸರೋದೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.