ಮಂಗಳೂರು: ಪಕ್ಷಿಕೆರೆಯಲ್ಲಿ 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
Mangaluru, Dakshina Kannada | Sep 9, 2025
ಸುಮಾರು 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ....