ಸಿಂಧನೂರು: ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಉದ್ದೇಶದ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಭೇಟಿ,ಪರಿಶೀಲನೆ
Sindhnur, Raichur | Jul 15, 2025
ರೈತರು ಜಿಲ್ಲೆಯ ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಉದ್ದೇಶದ ನೂತನ ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ...