ಹೊಸಪೇಟೆ: ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ: ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ
ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಜಾರಿ ನಿರ್ದೇಶನಾಲಯದ ದಾಳಿಯನ್ನು ಖಂಡಿಸಿ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.