Public App Logo
Jansamasya
���ुलिस
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway

ಗದಗ: ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುತ್ತಿದೆ: ನಗರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ

Gadag, Gadag | Jun 1, 2025
ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುತ್ತಿದೆ. ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ನೀಡಿಲ್ಲ. ಆದರೆ, ಗ್ಯಾರಂಟಿ ಸಮಿತಿಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದಿನ ಆಗಸ್ಟ್ ತಿಂಗಳವರೆಗಿನ ಹಣವನ್ನು ಬಿಡುಗಡೆ ಮಾಡಿದೆ. ಈ ಮೂಲಕ ತೆರಿಗೆ ಹಣವನ್ನು ತಮ್ಮ ಕಾರ್ಯಕರ್ತರಿಗೆ ಹಂಚುತ್ತಿದೆ ಅಂತ ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.