Public App Logo
Jansamasya
News
Bjp
National
Police
Bihar
कांग्रेस
मौत
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Narendramodi
Madhya_pradesh
Pmmodi
Ipl
Rahulgandhi
Haryana
Uttarpradesh
Cricket
शादी
Crimenews
Kolkata
Aap

ಬೆಳಗಾವಿ: ವಿವಿಧ ಸರಕಾರಿ ಸ್ವಾಮ್ಯದ ಮಳಿಗೆಗಳು ವಸ್ತು ಪ್ರದರ್ಶನದಲ್ಲಿ ಭಾಗಿ:ನಗರದಲ್ಲಿ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್

Belgaum, Belagavi | Nov 24, 2025
ಮೈಸೂರು ನಗರದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿದ್ದ ವಸ್ತು ಪ್ರದರ್ಶನವನ್ನು ಉತ್ತರ ಕರ್ನಾಟಕದ ದೊಡ್ಡ ಜಿಲ್ಲೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನ.30 ರಿಂದ ಜ.1ರವರೆಗೆ ಆಯೋಜಿಸಲಾಗಿದೆ ಎಂದು ಸೋಮವಾರ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್ ಮಾತನಾಡಿದರು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಿಂದ ಮೈಸೂರು ದಸರಾದಲ್ಲಿ ವಸ್ತು ಪ್ರದರ್ಶನವನ್ನು ಆಯೋಜಿಸುತ್ತಾ ಬಂದಿದ್ದೇವೆ. ಬೆಳಗಾವಿಯಲ್ಲಿ ನಡೆಯುವ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು ಸಹಕಾರಿ ಹಾಲು ಒಕ್ಕೂಟ,ಕೃಷಿ,ತೋಟಗಾರಿಕೆ,ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ ಭಾಗಿಯಾಗಲಿವೆ ಎಂದರು.
ಬೆಳಗಾವಿ: ವಿವಿಧ ಸರಕಾರಿ ಸ್ವಾಮ್ಯದ ಮಳಿಗೆಗಳು ವಸ್ತು ಪ್ರದರ್ಶನದಲ್ಲಿ ಭಾಗಿ:ನಗರದಲ್ಲಿ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್ - Belgaum News