ಹೊಸಪೇಟೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ,ಡಿಸಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ಡಿಸಿ ದಿವಾಕರ್ ಭಾಗಿ
Hosapete, Vijayanagara | Sep 4, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟಂಬರ್ 17 ರಂದು ಆಚರಿಸುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ...