ಚನ್ನಪಟ್ಟಣ: ಬೇವೂರು, ತಿಟ್ಟಮಾರನಹಳ್ಳಿ ಜಿ.ಪಂ. ಮತ್ತು ತಾ.ಪಂ. ಅಭ್ಯರ್ಥಿಗಳ ಆಯ್ಕೆಗೆ ಪೂರ್ವಭಾವಿ ಸಭೆ
ಶಾಸಕ ಸಿ.ಪಿ. ಯೋಗೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಬೇವೂರು ಮತ್ತು ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜಿ.ಪಂ ಹಾಗೂ ತಾ.ಪಂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.