ಮತದಾರರ ಪಟ್ಟಿ ಪರಿಷ್ಕರಣೆ ಕಾಂಗ್ರೆಸ್ ಗೆ ಭಯ ಹುಟ್ಟಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಧಾರವಾಡ ನಗರದಲ್ಲಿ ಧಾರವಾಡ 71ರ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ಭಾನುವಾರ ಮದ್ಯಾಹ್ನ 3 ಗಂಟೆಗೆ ನಡೆದ ಬಿ.ಎಲ್.ಎ.-2 ಮತಗಟ್ಟೆ ಅಧ್ಯಕ್ಷರು ಹಾಗೂ ಪ್ರಮುಖರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮೊದಲಿನಿಂದಲೂ ಕಾಂಗ್ರೆಸ್ ನಕಲಿ ಮತದಾರರನ್ನು ಸೃಷ್ಟಿಸಿ ದೇಶದ ಆರ್ಥಿಕತೆಗೆ ದಕ್ಕೆ ತರುವ ಜತೆಗೆ ಚುನಾವಣೆಯಲ್ಲಿ ಜಯಶಾಲಿ