ರಬಕವಿ-ಬನಹಟ್ಟಿ: ಪಟ್ಟಣದಲ್ಲಿ ಶ್ರದ್ಧಾಭಕ್ತಿಗಳಿಂದ ಜರುಗಿದ ದಿವಂಗತ ನಟ ಅಪ್ಪು ಪುಣ್ಯಸ್ಮರಣೆ
ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ ಪಟ್ಟಣದಲ್ಲಿ ಶ್ರದ್ಧಾಭಕ್ತಿಗಳಿಂದ ಜರುಗಿದ ದಿವಂಗತ ನಟ ಡಾ.ಪುನೀತರಾಜಕುಮಾರ್ ಅಚರ ಪುಣ್ಯಸ್ಮರಣೆ ಕಾರ್ಯಕ್ರಮ.ಪಟ್ಟಣದ ಡಾ.ಅಂಬೇಡ್ಕರ್ ಅವರ ವೃತ್ತದಲ್ಲಿ ಪುನೀತ್ ಅಭಿಮಾನಿಗಳು ಮೇಣದ ಬತ್ತಿ ಬೆಳೆಗಿಸಿ,ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.