ಗುಂಡ್ಲುಪೇಟೆ: ಮೊಬೈಲ್ ಬಳಕೆ ಕಡಿಮೆ ಮಾಡಿ; ಪಟ್ಟಣದಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಗಣೇಶಪ್ರಸಾದ್ ಕಿವಿಮಾತು
Gundlupet, Chamarajnagar | Sep 2, 2025
ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಬಳಕೆ ಕಡಿಮೆ ಮಾಡಬೇಕೆಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಕಿವಿಮಾತು ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ...