ಹರಪನಹಳ್ಳಿ: ಹರಪನಹಳ್ಳಿ ಅಂಬೇಡ್ಕರ್ ಸರ್ಕಲ್ ಕಾಮಗಾರಿ ವೀಕ್ಷಿಸಿದ ಶಾಸಕಿ ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಪರಿಶೀಲಿಸಿದರು. ಕಾಮಗಾರಿಯು ಕೊನೆಯ ಹಂತದಲ್ಲಿದ್ದು, ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಹಾಗೂ ಇತರ ಮುಖಂಡರು ಹಾಜರಿದ್ದರು.