ಲಿಂಗಸೂರು: ಅಮರೇಶ್ವರ ಸುಕ್ಷೇತ್ರದಲ್ಲಿನ ವಾಣಿಜ್ಯ ಮಳಿಗೆಗಳ ಹರಾಜು ನಡೆಸುವಂತೆ ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಮುಂದೆ ಕರವೇ ಸ್ವಾಭಿಮಾನಿ ಸೇನೆ ಪ್ರತಿಭಟನೆ
Lingsugur, Raichur | Sep 12, 2025
ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಅಮರೇಶ್ವರ ಸುಕ್ಷೇತ್ರದಲ್ಲಿನ ವಾಣಿಜ್ಯ ಮಳಿಗೆಗಳನ್ನು ಹರಾಜು ನಡೆಸುವಂತೆ ಆಗ್ರಹಿಸಿ ಲಿಂಗಸುಗೂರ ಪಟ್ಟಣದ...