ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮಹಾಗಾಂವ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಮಹಾಗಾಂವ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಎನ್ ಡಿಎ ಬೆಂಬಲಿತ ಅಭ್ಯರ್ಥಿ ಶಶೀಲ್ ಜಿ ನಮೋಶಿ ಅವರಿಗೆ ಮತ ನೀಡುವಂತೆ ಮನವಿ ಮಾಡಲಾಯಿತು.