Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
No video available

ಶಿಕಾರಿಪುರ: ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬೈಕ್‌ ರ್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ

Shikarpur, Shimoga | Apr 2, 2024
ಪಟ್ಟಣ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ತಾಲ್ಲೂಕು ಆಡಳಿತ, ತಾ.ಪಂ., ತಾಲ್ಲೂಕು ಸ್ವೀಪ್ ಸಮಿತಿ  ಪುರಸಭೆ ಶಿಕಾರಿಪುರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಈ ವೇಳೆ ಪ್ರತಿಯೊಬ್ಬ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವನ್ನು ಮಾಡಬೇಕು. ಮತದಾನ ನಿಮ್ಮ ಹಕ್ಕು ಎಲ್ಲರೂ ಪಾಲ್ಗೊಳ್ಳಿ ಎಂದು ಘೋಷಣೆಗಳ‌ ಮೂಲಕ‌ ಅರಿವು ಮೂಡಿಸಲಾಯಿತು. ಈ ವೇಳೆ ತಾ.ಪಂ, ಇಒ ಮತ್ತು ಪುರಸಭೆಯ ಮುಖ್ಯ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.