ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ₹11.80 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ₹11.80 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ. ಸುಸಜ್ಜಿತ ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.