ಮುಂಗಾರು ಅತಿವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ 2025,26ನೇ ಸಾಲಿನಲ್ಲಿ ಮುಂಗಾರು ಅತಿವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಸೋಮವಾರ ಬೆಳ್ಳಿಗೆ 11 ಗಂಟೆಯಲ್ಲಿ ಪ್ರತಿಭಟನೆ ಮಾಡಿದರು. ಈ ವೇಳೆ ಮಾತನಾಡಿದ ಮಂಡಲ ಅಧ್ಯಕ್ಷ ಸಂಪAಗಿರೆಡ್ಡಿ ರಾಜ್ಯದಲ್ಲಿ ಅತಿವೃಷ್ಟಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಗಳು ನಷ್ಟವಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ,ಇAತಹ ಸಮಯದಲ್ಲಿ ಎಸ್ಡಿಆರ್ಎಫ್,ಎನ್ಡಿ.ಆರ್ಎಫ್ ನಿಯಮಕ್ಕೆ ಅನುಸಾ