Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಬಳ್ಳಾರಿ: ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಲ್ಲಿ ಅನಾಮಧೇಯ ಮೃತ ವ್ಯಕ್ತಿ: ವಾರಸುದಾರರ ಪತ್ತೆಗೆ ಮನವಿ

Ballari, Ballari | Sep 16, 2025
ಬಳ್ಳಾರಿ ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಲ್ಲಿ ಅಂದಾಜು 35-40 ವರ್ಷದ ಅನಾಮಧೇಯ ವ್ಯಕ್ತಿಯು ಸೆ.12 ರಂದು ಮೃತಪಟ್ಟಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ ಅಂದಾಜು 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈ ಬಣ್ಣ, ತಲೆಯಲ್ಲಿ ಅಂದಾಜು 2-1/2 ಇಂಚು ಉದ್ದದÀ ಕಪ್ಪು ಬಣ್ಣದ ಕೂದಲು, 1 ಇಂಚು ಉದ್ದದ ಕಪ್ಪು ಮೀಸೆ ಮತ್ತು 1/4 ಇಂಚು ಉದ್ದದ ಕಪ್ಪು ಗಡ್ಡ ಇರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ಕಪ್ಪು ಬಣ್ಣದ ಚುಕ್ಕೆಗಳಿರುವ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಹೊಂದಿರುತ್ತಾನೆ.

MORE NEWS