ಚಿತ್ರದುರ್ಗದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರ ಅನಿರ್ಧಿಷ್ಟಾವದಿ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಚಿತ್ರದುರ್ಗದ ಕಾರ್ಮಿಕ ಇಲಾಖೆ ಕಚೇರಿ ಬಳಿ ಸತತ ಆರನೇ ದಿನವೂ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಪ್ರಾರಂಭಗೊಂಡು 18 ವರ್ಷಗಳು ಕಳೆದು ಹೋಗಿವೆ.