ಹಾಸನ: ಹಾಸನ ಡಿಸಿ ಹಾಗೂ ಸಚಿವ ಕೆ.ಎಂ.ಶಿವಲಿಂಗೇಗೌಡರ ವಿರುದ್ಧ ಲಂಚದ ಆರೋಪ; ಡಿಸಿ ಲತಾಕುಮಾರಿ ಹೇಳಿದ್ದೇನು?
Hassan, Hassan | Nov 12, 2026 ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ಮತ್ತು ಸಚಿವ ಕೆ.ಎಂ.ಶಿವಲಿಂಗೇಗೌಡರ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಈ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಎಂದು ಕೆಆರ್ಎಸ್ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿರುವ ಡಿಸಿ, ಎಫ್ಎಸ್ಎಲ್ ತನಿಖೆಯಾಗಲಿ ಎಂದು ಸವಾಲು ಹಾಕಿದ್ದಾರೆ.