ಹುಮ್ನಾಬಾದ್: ರಕ್ತದಾನ ಸರ್ವ ದಾನಗಳಲ್ಲಿ ಅತ್ಯಂತ ಶ್ರೇಷ್ಠ: ಪಟ್ಟಣದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕಿ ಮಂದಾಕಿನಿ ಬೆಹನ್
Homnabad, Bidar | Aug 24, 2025
ರಕ್ತದಾನ ಸರ್ವ ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕಿ ಮಂದಾಕಿನಿ ಬೆಹನ್...