Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim
No video available

ಸಿದ್ಧಾಪುರ: ತಾಲೂಕಿನ ಹೊಸೂರ ಸೇರಿದಂತೆ ವಿವಿಧೆಡೆ ಶಾಸಕ ಭೀಮಣ್ಣರಿಂದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಸಿದ್ದಾಪುರ : ಸಿದ್ದಾಪುರ ತಾಲೂಕು ಹಾಗೂ ಪಟ್ಟಣದ ವಿವಿಧ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ‌ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ತ್ವರಿತಗತಿಯಲ್ಲಿ ಕೆಲಸ ಆರಂಭಿಸಿ ಗುಣಮಟ್ಟದ ರಸ್ತೆ ನಿರ್ಮಿಸುವಂತೆ ಸೂಚಿಸಿದರು.ಬಳಿಕ ತಾಲೂಕಿನ ಹೂಸೂರ ಎಸ್.ಸಿ ಕೇರಿಯ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.

MORE NEWS