ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದ ಸದಸ್ಯರು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮುಖಂಡ ಮಹೇಶ ಬುರ್ಲಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ, ಉಪಾಧ್ಯಕ್ಷ ವಿಜಯ ಶಯಗಲ್, ನಾಗೇಶ್ ರಿತ್ತಿ, ಕಾರ್ಯದರ್ಶಿಗಳಾದ ಶ್ರೀಪತಿ ಭಟ್ ಇದ್ದರು.