ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ದ ಸಿ.ಇ.ಐ.ಆರ್. ಪೋರ್ಟಲ್ ಮೂಲಕ ಪತ್ತೆ ಮಾಡಿದ ಅಂದಾಜು ಮೌಲ್ಯ ರೂ.7,94,400/-ಗಳ ಒಟ್ಟು 50 ಮೊಬೈಲ್ ಪೋನ್ ಗಳನ್ನು ಪತ್ತೆ ಮಾಡಿ ಅವುಗಳನ್ನು ಧಾರವಾಡ ಪೊಲೀಸ್ ಅಧೀಕ್ಷಕರಾದ ಗುಂಜನ್ ಆರ್ಯ ಅವರ ನೇತೃತ್ವದಲ್ಲಿ ಹಾಗೂ ಧಾರವಾಡ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಿವಾನಂದ ಕಟಗಿ ಅವರ ಸಹಭಾಗಿತ್ವದಲ್ಲಿ ಮೊಬೈಲ್ ಫೋನ್ ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.