ಬಳ್ಳಾರಿಯ ಗುಗ್ಗರಹಟ್ಟಿಯಲ್ಲಿ 'ಚಂದ್ರಮ ಕಲಾ ಸಂಭ್ರಮ' ಕಾರ್ಯಕ್ರಮ ಉದ್ಘಾಟನೆ
ನಗರದ ಗುಗ್ಗರಹಟ್ಟಿಯಲ್ಲಿರುವ ಶ್ರೀ ಶ್ರೀ ಶ್ರೀ ಭ್ರಮಾರಾಂಭ ಮಲ್ಲಿಕಾರ್ಜುನ ಸ್ವಾಮಿ ಶಿವ ದೀಕ್ಷಾ ಮಂದಿರ ಟ್ರಸ್ಟ್ನಲ್ಲಿ ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿಂದ ಆಯೋಜಿಸಿದ್ದ 'ಚಂದ್ರಮ ಕಲಾ ಸಂಭ್ರಮ' ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ಉದ್ಘಾಟಿಸಿದರು.