Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Maharashtra
Bjp
National
दुर्घटना
Police
Bihar
India
कांग्रेस
भाजपा
Congress
Modi
Delhi
Viral
Jharkhand
Up
मध्यप्रदेश
Bollywood
दिल्ली
Breakingnews
महिला
Narendramodi
Madhya_pradesh
उत्तरप्रदेश
Madhyapradesh
Pmmodi
Kerala
Rahulgandhi
mdrafiq790
ಇದು ಯಾವ ನಗರ ಕಾಮೆಂಟ್ ಮಾಡಿ
Yadgir, Yadgir
| Aug 23, 2026
MORE NEWS
ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅಜಯ್ ಸಿಂಗ್ಗೆ ಅದ್ಧೂರಿ ಸ್ವಾಗತ
Yadgir, Yadgir | Aug 23, 2026
ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ: ಡಾ. ಯತೀಂದ್ರ ಸಿದ್ದರಾಮಯ್ಯ ಸಿಂದಗಿ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ಸಾಧನೆಯನ್ನು ಗೌರವಿಸಿ ಪ್ರೋತ್ಸಾಹಿಸುವುದು ಸಮಾಜದ ಭವಿಷ್ಯವನ್ನು ರೂಪಿಸುವ ಮಹತ್ವದ ಕಾರ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ತಾಲ್ಲೂಕು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ದೊರೆತಾಗ ಅವರು ತಮ್ಮ ಸಾಮರ್ಥ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿರುವ ತಾಲ್ಲೂಕು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಆದರ್ಶ ಸ್ಮರಣೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ್ಯ, ಸ್ವಾಭಿಮಾನ ಹಾಗೂ ನಾಡಿನ ಗೌರವಕ್ಕಾಗಿ ಹೋರಾಡಿದ ಅಪ್ರತಿಮ ವೀರ ಸೇನಾನಿಯಾಗಿದ್ದಾರೆ. ಅವರ ಧೈರ್ಯ, ದೇಶಭಕ್ತಿ, ಶೌರ್ಯ ಮತ್ತು ತ್ಯಾಗದ ಬದುಕು ಇಂದಿನ ಯುವಜನತೆಗೆ ಸದಾ ಸ್ಫೂರ್ತಿಯಾಗಿದೆ. ರಾಯಣ್ಣ ಅವರ ಆದರ್ಶ ಹಾಗೂ ಹೋರಾಟದ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದರು. ಸಮಾರಂಭದಲ್ಲಿ ಧಾರವಾಡದ ರೇವಣಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು ಮನಸೂರು ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಕಾಶಂಪೂರ್, ಮಾಜಿ ಶಾಸಕರಾದ ಶ್ರೀ ರಮೇಶ್ ಭೂಸನೂರು, ಶ್ರೀ ಕಾಂತೇಶ್ ಈಶ್ವರಪ್ಪ, ಶ್ರೀ ರಾಯಪ್ಪ ಇವಣಗಿ, ಡಾ. ಚನ್ನಪ್ಪ ಕಟ್ಟಿ, ಶ್ರೀ ಮಲ್ಲಣ್ಣ ಸಾಲಿ, ಶ್ರೀ ಕಲ್ಲಪ್ಪ ಬಿಸನಾಳ, ಶ್ರೀ ರಮೇಶ್ ಭಂಟನೂರು, ಶ್ರೀ ನಿಂಗಣ್ಣ ಬುಳ್ಳಾ, ಶ್ರೀ ಕನ್ನಯ್ಯ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು, ಮುಖಂಡರು, ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Yadgir, Yadgir | Aug 23, 2026
ಈದ್ ಮಿಲಾದ್ ಹಿನ್ನೆಲೆ: ಪುಟಪಾಕ್ ಗ್ರಾಮದಲ್ಲಿ ಶಾಂತಿ ಸಭೆ ಗುರುಮಠಕಲ್: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುಟಪಾಕ್ ಗ್ರಾಮದಲ್ಲಿ ಇಂದು ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಹಬ್ಬವನ್ನು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಆಚರಿಸುವಂತೆ ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಸಾರ್ವಜನಿಕರಿಗೆ ಮನವಿ ಮಾಡಿದರು. ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ದೌಲತ್ ಎನ್. ಕುರಿ ಮಾತನಾಡಿ, ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಪರಸ್ಪರ ಸಹಕಾರ, ಸಹಬಾಳ್ವೆ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು. #EidMilad #EidMilad2026 #PeaceMeeting #PutpakVillage #Gurumathkal #Yadgir #YadgirNews #PeaceAndHarmony #CommunalHarmony #Police #KarnatakaNews #KannadaNews #ಗುರುಮಠಕಲ್ #ಪುಟಪಾಕ್ #ಈದ್ಮಿಲಾದ್ #ಶಾಂತಿಸಭೆ #ಸೌಹಾರ್ದತೆ #ಯಾದಗಿರಿನ್ಯೂಸ್
Yadgir, Yadgir | Aug 23, 2026
ಇದು ಯಾವ ನಗರ ಕಾಮೆಂಟ್ ಮಾಡಿ
Yadgir, Yadgir | Aug 23, 2026
ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಜಾಮಿಯಾ ಮಸೀದಿಯಲ್ಲಿ ಶಾಂತಿ ಸಮಿತಿ ಸಭೆ ನಡೆಸಲಾಗಿರುತ್ತದೆ.
Yadgir, Yadgir | Aug 23, 2026
Yadgir, Yadgir | Aug 23, 2026
ಗ್ರಾಮ ಪಂಚಾಯತಿ ನೌಕರರ ನೇಮಕಕ್ಕೆ ಆದೇಶ
Yadgir, Yadgir | Aug 23, 2026
BREAKING NEWS || ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಾಯಿ–ಮಗಳು ನಾಪತ್ತೆ ವಿಜಯನಗರ: ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ತೆರಳಿದ್ದ ತಾಯಿ ಹಾಗೂ ಮಗಳು ನಾಪತ್ತೆಯಾಗಿರುವ ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ತಿಳಿದು ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾಗಿರುವ ತಾಯಿ–ಮಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಸಲಹೆ–ಸೂಚನೆಗಳನ್ನು ನೀಡಿದರು. ನಾಪತ್ತೆಯಾದವರ ಪತ್ತೆಗಾಗಿ ಪೊಲೀಸ್ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದೆ. #112Vijayanagara #IGPBallari #KarnatakaStatePolice #DGPKarnataka #VijayanagaraPolice #Hampi #TungabhadraRiver #SearchOperation #Police
Yadgir, Yadgir | Aug 22, 2026