ಗುಳೇದಗುಡ್ಡ: ಶಿಕ್ಷಣ, ಧರ್ಮ, ಸಂಸ್ಕೃತಿಗಳ ಮೂಲಕ ಗುರುಸಿದ್ದೇಶ್ವರ ಮಠ ನಾಡಿಗೆ ಮಾದರಿ : ಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ
ಗುಳೇದಗುಡ್ಡ ಗುರುಸಿದ್ದೇಶ್ವರ ಮಠ ಶಿಕ್ಷಣ ಧರ್ಮ ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳ ಮೂಲಕ ನಾಡಿಗೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು ಗುಳೇದಗುಡ್ಡದ ಗುರುಸಿದ್ದೇಶ್ವರ ಮಠದಲ್ಲಿ ಗುರುವಾರ ರಾತ್ರಿ 8:00 ಸಂದರ್ಭದಲ್ಲಿ ಜರುಗಿದ ಶರಣ ಸಂಗಮ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು