ಬೆಳಗಾವಿ: ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಕಂಚು ಗೆದ್ದ ಬೆಳಗಾವಿಯ ಸ್ವಾತಿಕ್ ಪಾಟೀಲ್
ಜಪಾನ್ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬೆಳಗಾವಿಯ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಈಜು ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ ಸ್ವಾತಿಕ್ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ.