ಶಿವಮೊಗ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಸಕಲ ಸಿದ್ಧತೆ
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ಸೋಮವಾರ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಗೆ ಶಿವಮೊಗ್ಗ ನಗರದ ಸರ್ಕಲ್ ಗಾಂಧಿ ಬಜಾರ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಿಶೇಷ ಕಲಾ ಕೃತಿಗಳನ್ನು ಇರಿಸುವ ಮೂಲಕ ಸಿದ್ಧತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.