ಗುಳೇದಗುಡ್ಡ ಪಟ್ಟಣದ ಪುರಸಭೆಯಲ್ಲಿ ಸಿಬ್ಬಂದಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಕೈಗೊಂಡಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಅಪಾರ ಜಿಲ್ಲಾಧಿಕಾರಿ ಅಶೋಕ್ ತೇಲಿ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಆಬಳಿಕ ಬಿಜೆಪಿ ಮುಖಂಡರು ಐದನೇ ದಿನಕ್ಕೆ ಮುಂದುವರಿದ ಪ್ರತಿಭಟನೆಯನ್ನು ಇಂದು ಶುಕ್ರವಾರ ಮಧ್ಯಾನ 4:00ಗೆ ಹಿಂದಕ್ಕೆ ಪಡೆದರು