ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೊಡಚವಾಡ ಗ್ರಾಮದಲ್ಲಿ ಮಳೆರಾಯನ ಅಬ್ಬರ; ದನದ ಕೊಟ್ಟಿಗೆಯಲ್ಲಿ ಕಟ್ಟಿದ ಎಮ್ಮೆಗಳು ಸಾವು
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೊಡಚವಾಡ ಗ್ರಾಮದಲ್ಲಿ ಮಳೆರಾಯನ ಅಬ್ಬರ; ದನದ ಕೊಟ್ಟಿಗೆಯಲ್ಲಿ ಕಟ್ಟಿದ ಎಮ್ಮೆಗಳು ಸಾವು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೊಡಚವಾಡ ಗ್ರಾಮದಲ್ಲಿ ಬುಧುವಾರ ರಾತ್ರಿ 10 ಗಂಟೆಗೆ ಕೊಡಚವಾಡ ಗ್ರಾಮದ ಸಂತೋಷ ಗಟ್ಟದ ಎಂಬುವವರಿಗೆ ಸೇರಿದ ಎರಡು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿದ್ದು ನಿರಂತರ ಮಳೆಯಿಂದ ಮನೆಯ ದನದ ಕೊಟ್ಟಿಗೆಗೆ ನುಗ್ಗಿದ ಮಳೆ ನೀರು ದನದ ಕೊಟ್ಟಿಗೆ ಜಲಾವೃತ ಹಿನ್ನೆಲೆ ಎರಡು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿದೆ ಈ ಕುರಿತು ನಂದಗಡ ಪೊಲೀಸ ಠಾಣೆಯಲ್ಲಿ ಘಟನೆ ನಡೆದಿದ್ದು ಸರ್ಕಾರದಿಂದ ಪರಿಹಾರಕ್ಕಾಗಿ ಕುಟುಂಬಸ್ಥರು ಅಂಗಲಾಚಿದ್ದಾರೆ.