ವಿಜಯಪುರ: ವಿಜಯಪುರ ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ: ಚುನಾವಣೆ ಕುರಿತು ಚರ್ಚೆ
ವಿಜಯಪುರ ಬಿಜೆಪಿ ಕಚೇರಿಯಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಭೇಟಿ. ಪಕ್ಷ ಸಂಘಟನೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಪ್ರಮುಖ ನಾಯಕರು.