ಶೋರಾಪುರ: ಬೆಳೆ ಹಾನಿಯಾದ ಕುಪಕಲ್ ಗ್ರಾಮ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಜಮೀನುಗಳಿಗೆ ಕೃಷಿ ಸಹಾಯಕ ನಿರ್ದೇಶಕ ರಾಮನಗೌಡ ಭೇಟಿ ಪರಿಶೀಲನೆ
ಬೆಳೆ ಹಾನಿಯಾದ ಕುಪಕಲ್ ಗ್ರಾಮ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಜಮೀನುಗಳಿಗೆ ಕೃಷಿ ಸಹಾಯಕ ನಿರ್ದೇಶಕ ರಾಮನಗೌಡ ಭೇಟಿ ಪರಿಶೀಲನೆ ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಗೆ ಬೆಳೆ ಹಾನಿಯಾದ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಅವರು ಸುರಪುರ ತಾಲೂಕಿನ ಕುಪಗಲ್ ಹಾಗೂ ವಿವಿಧ ಗ್ರಾಮಗದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಜಿಲ್ಲೆಯಲ್ಲಿ ಭಾರಿ ಮಳೆಗೆ ರೈತರ ಜಮೀನುಗಳಿಗೆ ಮಳೆ ನೀರು ನುಗ್ಗಿದ್ದು ತೊಗರಿ ಬೆಳೆ ಹತ್ತಿ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು ಜಮೀನುಗಳಿಗೆ ಖುದ್ದ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿ ಸಮೀಕ್ಷೆ ಮಾಡುತ್ತಿದ್ದಾರೆ