ಸಿಂದಗಿ: ಖೈನೂರ ಗ್ರಾಮದಲ್ಲಿ ಸಮುದಾಯ ಭವನ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಅವರಿಂದ ಭೂಮಿಪೂಜೆ
Sindgi, Vijayapura | Jul 23, 2025
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದಲ್ಲಿ ಬರುವ ಖೈನೂರ್ ಗ್ರಾಮದಲ್ಲಿ ನಡೆದ 2025-26 ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ 25.00...