ಧಾರವಾಡ: ಧಾರವಾಡ ಕೃಷಿ ಮೇಳದ ಬೀಜಮೇಳ, ಫಲಪುಷ್ಪ ಪ್ರದರ್ಶನ ಹಾಗೂ ಕೀಟ ಪ್ರಪಂಚ ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ ಧಾರವಾಡ ಕೃಷಿ ಮೇಳದ ಬೀಜಮೇಳ, ಫಲಪುಷ್ಪ ಪ್ರದರ್ಶನ ಹಾಗೂ ಕೀಟ ಪ್ರಪಂಚವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಭಾನುವಾರ ಮದ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ವೈಜ್ಞಾನಿಕ ಕೃಷಿ ಪದ್ಧತಿ ಪರಿಚಯಿಸುವ ನಿಟ್ಟಿನಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ಈ ವೇಳೆ ಕೃಷಿ ವಿವಿ ಕುಲಪತಿ ಪ್ರೊ.ಪಿ.ಎಲ್