Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ಧಾರವಾಡ: ಧಾರವಾಡದ ಉಪ್ಪಿನಬೆಟಗೇರಿ ರಸ್ತೆಯಿಂದ ಕಲ್ಲೂರ ಹಳ್ಳದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವಿನಯ ಕುಲಕರ್ಣಿ ಪುತ್ರಿ

Dharwad, Dharwad | Nov 27, 2025
ಧಾರವಾಡ: ಶಾಸಕರಾದ ವಿನಯ್ ಕುಲಕರ್ಣಿ ಅವರ‌ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲೋಕೂರು ಗ್ರಾಮದ ಉಪ್ಪಿನ ಬೆಟಗೇರಿ ರಸ್ತೆಯಿಂದ ಕಲ್ಲೂರು ಹಳ್ಳದ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂಜೆಯನ್ನು ಕರ್ನಾಟಕ ಸರ್ಕಾರ ವನ್ಯಜೀವಿ ‌ಮಂಡಳಿ ಸದಸ್ಯರು ಹಾಗೂ ಶಾಸಕರಾದ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ವಿನಯ್ ಕುಲಕರ್ಣಿ ಅವರು ಭೂಮಿಪೂಜೆ ನೆರವೇರಿಸಿದರು. ‌ ಇದೇ ಸಂದರ್ಭದಲ್ಲಿ ಉಪ್ಪಿನ ಬೆಟಗೇರಿ ಗ್ರಾಮದ ಸಂತೆ/ಮಾರುಕಟ್ಟೆ ಸ್ಥಳದ ಅಭಿವೃದ್ಧಿ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು. ಈ‌ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ‌