ಉಡುಪಿ: ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಉಡುಪಿಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಪ್ರವಾಸ
Udupi, Udupi | Oct 30, 2026 ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯೋತ್ಸವ ಧ್ವಜಾರೋಹಣ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಸಚಿವರು ಭಾಗವಹಿಸಲಿದ್ದಾರೆ.