ಹಳಿಯಾಳ ತಾಲೂಕಿನ ಮುಗದಕೊಪ್ಪ ಗ್ರಾಮದ 19 ವರ್ಷದ ಯುವತಿಯೊಬ್ಬಳು ಕಾಣೆಯಾಗಿರುವ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ನಗರದಲ್ಲಿ ಎಸ್ಪಿ ಕಚೇರಿಯಿಂದ ಶುಕ್ರವಾರ ಸಂಜೆ 6.30ಕ್ಕೆ ಮಾಧ್ಯಮಕ್ಕೆ ಮಾಹಿತಿ ನೀಡಿದೆ. ಸ್ಪೂರ್ತಿ ಎನ್ನುವ ಯುವತಿಯೇ ನಾಪತ್ತೆಯಾದ ಯುವತಿಯಾಗಿದ್ದಾಳೆ. ಈಕೆ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಳಿಯಾಳ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.