ಮಂಗಳೂರು: ನಗರದಲ್ಲಿ ಕೆನರಾ ಪಿಯು ಕಾಲೇಜು ವಿದ್ಯಾರ್ಥಿನಿ ತುಳಸಿ ಪೈ ರಾಜ್ಯಕ್ಕೆ ದ್ವಿತೀಯ - ವಾಣಿಜ್ಯ ವಿಭಾಗದಲ್ಲಿ ಭಾರಿ ಸಾಧನೆ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟವಾಗಿದ್ದು ದ ಕ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತುಳಸಿ ಪೈ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ. ಪಿಯುಸಿಯಲ್ಲಿ ಯಾವುದೇ ಟ್ಯೂಷನ್ ಪಡೆದೆ 595 ಅಂಕಗಳಿಸಿ ರಾಜಕೀಯ ದ್ವಿತೀಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ.