ಬಾದಾಮಿ: ಗ್ರಾಮಗಳಲ್ಲಿ ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ : ಜಮ್ಮನಕಟ್ಟಿಯಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿಕೆ
ಬಾದಾಮಿ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ ಎಂದು ಶಾಸಕ ಬಿಪಿ ಚಿಮ್ಮನಕಟ್ಟಿ ಅವರು ಹೇಳಿದರು ಅವರು ಗುಳೇದಗುಡ್ಡ ತಾಲೂಕಿನ ಜಮ್ಮನಕಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಹಲವು ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು