ಹುಬ್ಬಳ್ಳಿ ನಗರ: ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಮಾತನಾಡುವುದಿಲ್ಲ : ನಗರದಲ್ಲಿ ಗುಣಧರನಂದಿ ಸ್ವಾಮೀಜಿ ಹೇಳಿಕೆ
Hubli Urban, Dharwad | Sep 4, 2025
ಧರ್ಮಸ್ಥಳ ವಿಚಾರದಲ್ಲಿ ನಾನು ಬಿಜೆಪಿ ಕಾಂಗ್ರೆಸ್ ಅಂತ ರಾಜಕೀಯ ಮಾತನಾಡಲು ಹೋಗುವುದಿಲ್ಲ ಎಂದು ಜೈನ ಮುನಿ ಗುಣದರನಂದಿ ಸ್ವಾಮೀಜಿ ಹೇಳಿದ್ದಾರೆ. ...